ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯಿಂದ ಕಬ್ಬಿನ ಬಾಕಿ ಬಿಲ್ ಗಾಗಿ ಹೋರಾಟ ರೈತರಿಂದ ಪಾದಯಾತ್ರೆ..

0
132

ಎಂ.ಕೆ.ಹುಬ್ಬಳ್ಳಿಯ ಮಲಪ್ರಭಾ ನದಿ ತೀರದ ಶರಣೆ ಗಂಗಾಂಬಿಕಾ ಐಕ್ಯಮಂಟಪದಿಂದ ಮಲಪ್ರಭಾ ಸಹಕಾರಿ ಸಕ್ಕರೆ ಕಾರ್ಖಾನೆ ತನಕ ರೈತರ ಪಾದಯಾತ್ರೆ.
ರೈತ ಸಂಘಟನೆಯ ರಾಜ್ಯಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ ಅವರ ನೇತೃತ್ವದಲ್ಲಿ ನಡೆದ ಪಾದಯಾತ್ರೆ.
ಮಲಪ್ರಭಾ ಸಹಕಾರಿ ಸಕ್ಕರೆ ಕಾರ್ಖಾನೆಗೆ ಬಾಕಿ ಬಿಲ್ ಗಾಗಿ ಮುತ್ತಿಗೆ ಹಾಕಲಿರುವ ರೈತರು.

ಕಳೆದ ಸೆ.7ರಂದು ಕಬ್ಬಿನ ಬಿಲ್ ಗಾಗಿ ಮಲಪ್ರಭಾ ಸಕ್ಕರೆ ಕಾರ್ಖಾನೆ ಎದುರು ಸಾಮೂಹಿಕ ನಾಯಕತ್ವದಲ್ಲಿ ಪಕ್ಷಾತೀತವಾಗಿ ರೈತರು ನಡೆಸಿದ್ದ ಹೋರಾಟ, ತಿಂಗಳ ಅವಧಿಯಲ್ಲಿ ಬಿಲ್ ಪಾವತಿಸುವುದಾಗಿ ಜಿಲ್ಲಾಧಿಕಾರಿಗಳು ಭರವಸೆ ನೀಡಿದ್ದರಿಂದ ಹೋರಾಟ ಹಿಂಪಡೆದಿದ್ದ ರೈತ ಸಂಘಟನೆ.

ಈಗ ಕೋಡಿಹಳ್ಳಿ ಚಂದ್ರಶೇಖರ ಅವರ ನೇತೃತ್ವದಲ್ಲಿ ಹೋರಾಟ ಆರಂಭಿಸಿದ ಕರ್ನಾಟಕ ರೈತ ಸಂಘ ಹಾಗೂ ಹಸಿರು ಸೇನೆ…

LEAVE A REPLY

Please enter your comment!
Please enter your name here