ಮಂಡ್ಯ : ಸೆಸ್ಕ್ ಸಿಬ್ಬಂದಿ ನಿರ್ಲಕ್ಷ್ಯಕ್ಕೆ ಲೈನ್ ಮನ್ ಬಲಿ

0
29

ಮಂಡ್ಯ ಪಾಂಡವಪುರ
ಸೆಸ್ಕ್ ಸಿಬ್ಬಂದಿ ನಿರ್ಲಕ್ಷ್ಯಕ್ಕೆ ಲೈನ್ ಮನ್ ಬಲಿ
ಕರ್ತವ್ಯ ನಿರ್ವಹಿಸುತ್ತಿದ್ದಾಗ ವಿದ್ಯುತ್ ಸ್ಪರ್ಶಿಸಿ ಸಾವು.
ಹೊನಗಾನಹಳ್ಳಿ ಗ್ರಾಮದಲ್ಲಿ ಧಾರುಣ ಘಟನೆ.
ಮಂಡ್ಯ ಜಿಲ್ಲೆ ಪಾಂಡವಪುರ ತಾಲ್ಲೂಕಿನ ಹೊನಗಾನಹಳ್ಳಿ ಗ್ರಾಮ.
ಟ್ರಾನ್ಸ್ ಫಾರ್ಮರ್ ದುರಸ್ಥಿ ವೇಳೆ ದಿಢೀರ್ ವಿದ್ಯುತ್ ಪ್ರಸಾರ.
ಮಾಹಿತಿ ನೀಡದೇ ವಿದ್ಯುತ್ ಆನ್ ಮಾಡಿದ ವಿದ್ಯುತ್ ವಿತರಣಾ ಕೇಂದ್ರದ ಸಿಬ್ಬಂದಿ.
ಟ್ಯಾನ್ಸ್ ಫಾರ್ಮರ್ ರಿಪೇರಿ ಮಾಹಿತಿ ನೀಡಿದ್ರೂ ನಿರ್ಲಕ್ಷಿಸಿ ವಿದ್ಯುತ್ ಮೀಟರ್ ಆನ್.
ಓರ್ವ ಲೈನ್ ಮನ್ ಸ್ಥಳದಲ್ಲೇ ಸಾವು, ಮತ್ತೊಬ್ಬನ ಸ್ಥಿತಿ ಗಂಭೀರ.
ಲೋಕೇಶ್ (25) ಟ್ರಾನ್ಸ್ ಫಾರ್ಮರ್ ಮೇಲೆ ಪ್ರಾಣಬಿಟ್ಟ ಲೈನ್ ಮನ್.
ದಿನೇಶ್ (24) ಗಂಭೀರವಾಗಿ ಗಾಯಗೊಂಡಿರುವ ಗುತ್ತಿಗೆ ಆಧಾರಿತ ನೌಕರ.
ಘಟನೆ ನಡೆದು ಒಂದೂವರೆಗೆ ಘಟನೆಯಾದ್ರೂ ಸ್ಥಳಕ್ಕೆ ಆಗಮಿಸಿದ ಸೆಸ್ಕ್ ಅಧಿಕಾರಿಗಳು.
ಚಿನಕುರುಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ.

LEAVE A REPLY

Please enter your comment!
Please enter your name here